ಹೊಸದುರ್ಗ: ತಾಲ್ಲೂಕಿನ ಜಂತಿಕೊಳಲು ಗ್ರಾಮದಲ್ಲಿ ವಿದ್ಯುತ್ ತಂತಿ ತಾಗಿ 2 ಎಕರೆ ಅಡಿಕೆ ತೋಟಕ್ಕೆ ಬೆಂಕಿ ಬಿದ್ದು, ಅಪಾರ ನಷ್ಟವಾಗಿದೆ.
ರಾಮಚಂದ್ರಪ್ಪ ಅವರಿಗೆ ಸೇರಿದ ಅಡಿಕೆ ತೋಟದಲ್ಲಿದ್ದ ಅಡಿಕೆ ಗಿಡಗಳು ಸುಟ್ಟಿವೆ. ₹ 5 ಲಕ್ಷ ನಷ್ಟ ಆಗಿದೆ ಎಂದು ಅವರು ತಿಳಿಸಿದ್ದಾರೆ.
ಫಸಲು ಬಿಡುತ್ತಿದ್ದ 300 ಗಿಡಗಳು, 400 ಸಣ್ಣ ಗಿಡಗಳು ಹಾಗೂ ಹನಿ ನೀರಾವರಿ ಪೈಪ್‌ಗಳು ಬೆಂಕಿಗೆ
ಆಹುತಿಯಾಗಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.