ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಾಗೃತಿ ರೀಲ್ಸ್‌ ಸ್ಪರ್ಧೆ: ರಕ್ಷಿತಾ, ಕೀರ್ತನಾಗೆ ಪ್ರಥಮ ಬಹುಮಾನ

Published 11 ಜುಲೈ 2024, 12:55 IST
Last Updated 11 ಜುಲೈ 2024, 12:55 IST
ಅಕ್ಷರ ಗಾತ್ರ

ಹೊಳಲ್ಕೆರೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವಿಶ್ವ ಜನಸಂಖ್ಯಾ ದಿನದ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಏರ್ಪಡಿಸಿದ್ದ ಜನಸಂಖ್ಯಾ ನಿಯಂತ್ರಣದ ಜಾಗೃತಿ ರೀಲ್ಸ್ ರಚನೆ ಸ್ಪರ್ಧೆಯಲ್ಲಿ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ರಕ್ಷಿತಾ ಹಾಗೂ ಕೀರ್ತನಾ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಚಿತ್ರದುರ್ಗದ ತರಾಸು ರಂಗ ಮಂದಿರದಲ್ಲಿ ಗುರುವಾರ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು. ಬಿಇಒ ಎಚ್.ಶ್ರೀನಿವಾಸ್, ಬಿಆರ್‌ಸಿ ಸುರೇಂದ್ರ ನಾಥ್, ಉಪ ಪ್ರಾಂಶುಪಾಲ ಗೋವಿಂದ ನಾಯ್ಕ ಹಾಗೂ ಶಿಕ್ಷಕರು ವಿದ್ಯಾರ್ಥಿನಿಯರನ್ನು ಅಭಿನಂದಿಸಿದ್ದಾರೆ.

ಕೀರ್ತನಾ
ಕೀರ್ತನಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT