ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸತಿ ಶಾಲೆಗಳಿಗೆ ಬಿಇಡಿ ವಿದ್ಯಾರ್ಥಿಗಳ ಭೇಟಿ

Last Updated 9 ನವೆಂಬರ್ 2019, 11:12 IST
ಅಕ್ಷರ ಗಾತ್ರ

ಚಳ್ಳಕೆರೆ: ತರಬೇತಿ ಅವಧಿಯಲ್ಲೇ ರಾಜ್ಯ ಹಾಗೂ ರಾಷ್ಟ್ರೀಯ ಶಿಕ್ಷಣ ಪಠ್ಯ ನೀತಿಯ ಜತೆಗೆ ಶಾಲಾ ನಿರ್ವಹಣೆಯ ಮಹತ್ವವನ್ನು ತಿಳಿದುಕೊಳ್ಳಬೇಕು ಎಂದು ಪ್ರಾಶುಂಪಾಲ ಕೆ.ಟೀಪು ಪ್ರಶಿಕ್ಷಣಾರ್ಥಿಗಳಿಗೆ ಸಲಹೆ ನೀಡಿದರು.

ನಗರದ ಪಾವಗಡ ರಸ್ತೆ ಬಳಿ ಆದರ್ಶ ವಸತಿ ಶಾಲೆ ಹಾಗೂ ಮುರಾರ್ಜಿ ವಸತಿ ಶಾಲೆಗಳಿಗೆ ಎನ್. ಜಯಣ್ಣ ಬಿ.ಇಡಿ ಕಾಲೇಜಿನ ಪ್ರಶಿಕ್ಷರ್ಣಾಥಿಗಳ ಭೇಟಿ ನೀಡಿದಾಗ ಮಾತನಾಡಿದರು.

ಮಕ್ಕಳ ಕಲಿಕಾ ಪ್ರಗತಿ, ಶಾಲಾ ನಿರ್ವಹಣೆ, ಪರಿಸರ ಮತ್ತು ಮಕ್ಕಳ ಆಯ್ಕೆ ಪ್ರಕ್ರಿಯೆ ಕುರಿತು ಮಾಹಿತಿಯನ್ನು ಮಕ್ಕಳಿಗೆ ತಿಳಿಸಿಕೊಟ್ಟರು.

ಮುಖ್ಯಶಿಕ್ಷಕ ಶ್ರೀನಿವಾಸ್, ಉಪನ್ಯಾಸಕಿ ರೂಪಪ್ರಸಾದ್, ಜಿ.ವಿಜಯಲಕ್ಷ್ಮೀ, ಶಶಿಕುಮಾರ್, ಸತೀಶ್, ಆರ್. ಪೂರ್ಣಿಮಾ, ಸ್ವಾಮಿ, ಆಶಾ, ಮಂಜುನಾಥ್, ಪುಷ್ಪಾ, ಪ್ರಿಯಾಂಕ, ಕಿರಣ್, ಮಂಜುನಾಥ್, ಚೆನ್ನಕೇಶವ, ಮಲ್ಲಿಕಾರ್ಜುನ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT