ಕಾರ್ಯಕ್ರಮದಲ್ಲಿ ಬೆಸ್ಕಾಂ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ರಾಮಚಂದ್ರ ಡಿ ಸುತಾರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಳಾದ ಎಚ್. ಪೀರ್ ಸಾಬ್, ಜಿ. ತಿಮ್ಮರಾಯಪ್ಪ, ಸಹಾಯಕ ಎಂಜಿನಿಯರ್ ಗಳಾದ ಎಸ್. ಶಿವಪ್ಪ, ಟಿ. ಹರೀಶ್, ವಿ.ತಿಪ್ಪೇಸ್ವಾಮಿ, ಕೆ.ಎಸ್. ಗಿರೀಶ್, ನಗರಸಭೆ ಉಪಾಧ್ಯಕ್ಷೆ ಅಂಬಿಕಾ ಆರಾಧ್ಯ, ಸದಸ್ಯೆ ಶಿವರಂಜನಿ, ಮುಖಂಡರಾದ ಖಾದಿ ರಮೇಶ್, ಕಂದಿಕೆರೆ ಸುರೇಶ್ ಬಾಬು ಉಪಸ್ಥಿತರಿದ್ದರು.