ಗುರುವಾರ , ಜೂನ್ 24, 2021
22 °C

ಚಿತ್ರದುರ್ಗ: ಕಾರು ಮತ್ತು ಬೈಕ್ ಡಿಕ್ಕಿಯಾಗಿ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಭೀಮನಬಂಡೆ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಮಸ್ಕಲ್ ಗ್ರಾಮದ ನರಸಿಂಹರಾಜು (30) ಮೃತ ವ್ಯಕ್ತಿ. ಬೆಂಗಳೂರಿನಲ್ಲಿ ವಾಸವಾಗಿರುವ ನರಸಿಂಹರಾಜು ಸಂಬಂಧಿಕರ ಮದುವೆಗೆ ಊರಿಗೆ ಬಂದಿದ್ದರು. ಗುರುವಾರ ನಸುಕಿನಲ್ಲಿ ಬೆಂಗಳೂರಿಗೆ ಮರಳುವಾಗ ಅಪಘಾತ ಸಂಭವಿಸಿದೆ ಎಂದು ಗ್ರಾಮಾಂತರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು