ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆ ಮೇಲೆ ಅತ್ಯಾಚಾರ–ಕೊಲೆ

Last Updated 6 ಮೇ 2018, 19:30 IST
ಅಕ್ಷರ ಗಾತ್ರ

ಗುವಾಹಟಿ: ಅಸ್ಸಾಂನ ಕಛ್ಛಾರ್‌ ಜಿಲ್ಲೆಯಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಉಧರ್‌ಬಂದ್‌ ನಗರದ ಛಪ್ಪನ್‌ ಹಾಳ್‌ ಟೀ ಎಸ್ಟೇಟ್‌ನಲ್ಲಿ ವಾಸವಿದ್ದ ಮಹಿಳೆ ಮೇ 1ರಿಂದ ನಾಪತ್ತೆಯಾಗಿದ್ದರು. ಮಹಿಳೆಯ ತಂದೆ ಈ ಕುರಿತು ದೂರು ದಾಖಲಿಸಿದ್ದರು. ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT