ರಾಜ್ಯ ಸರ್ಕಾರ ವಾಲ್ಮೀಕಿ ನಿಗಮದ ₹ 187 ಕೋಟಿ ಹಣ ಲೂಟಿ ಹೊಡೆದಿದೆ ಎಂದು ಆರೋಪಿಸಿ ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ನೂರಾರು ಬಿಜೆಪಿ ಕಾರ್ಯಕರ್ತರನ್ನು ಶುಕ್ರವಾರ ಪೊಲೀಸರು ಬಂಧಿಸಿದರು.#chitradurga#bjp#byvijayendrapic.twitter.com/Bw58mImMo3