ನಿಗಮದಲ್ಲಿ ಸದ್ಯ ₹ 200 ಕೋಟಿ ಹಣವಿದೆ. ಅನುದಾನ ಕೊರತೆ ಇದೆ ಎನ್ನುವುದು ಊಹಾಪೋಹದ ಮಾತು. ಸರ್ಕಾರ ಕಾಲಕಾಲಕ್ಕೆ ಆಯವ್ಯಯದಲ್ಲಿ ಅನುದಾನ ಮಂಜೂರು ಮಾಡುತ್ತಿದೆ.
ಎಂ.ರಾಮಪ್ಪ ಅಧ್ಯಕ್ಷರು ಭೋವಿ ಅಭಿವೃದ್ಧಿ ನಿಗಮ
ಬ್ಯಾಂಕ್‌ಗಳು ಸಿಬಿಲ್ ಸ್ಕೋರ್ ಕಾರಣದಿಂದ ಫಲಾನುಭವಿಗಳ ಆಯ್ಕೆಯನ್ನು ತಿರಸ್ಕರಿಸಿದರೆ ಕೂಡಲೇ ಬೇರೆ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಗುರಿ ಸಾಧಿಸದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗುತ್ತದೆ.