ಶನಿವಾರ, ನವೆಂಬರ್ 26, 2022
23 °C

ಹತ್ತು ವರ್ಷಗಳ ನಂತರ ಕೋಡಿ ಬಿದ್ದ ಬುಕ್ಕರಾಯನಕೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿರಿಗೆರೆ: ಶುಕ್ರವಾರ ಹಾಗೂ ಶನಿವಾರ ಸುರಿದ ಮಳೆಗೆ ಸಿರಿಗೆರೆ ಸಮೀಪದ ಬುಕ್ಕರಾಯನ ಕೆರೆ ಕೋಡಿ ಬಿದ್ದಿದೆ.

ಬುಕ್ಕರಾಯನ ಕೆರೆ ತುಂಬಿದರೆ ಸಿರಿಗೆರೆ, ಓಬವ್ವನಾಗ್ತಿಹಳ್ಳಿ,, ಕೋಟೆ, ಚಿಕ್ಕಬೆನ್ನೂರು, ಹಿರೇಬೆನ್ನೂರು, ಲಿಂಗವ್ವನಾಗ್ತಿಹಳ್ಳಿ, ಚೀಳಂಗಿ, ಹಳವುದರ, ಹಳೇರಂಗಾಪುರ ಭಾಗದಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಲಿದ್ದು, ರೈತರಿಗೆ ಅನುಕೂಲವಾಗಲಿದೆ.

ಕೋಡಿ ಬಿದ್ದ ನೀರು ಹರಿದು ಮತ್ತೆ ಭರಮಸಾಗರ ಕೆರೆಗೆ ಸೇರುತ್ತದೆ. ಗೌಡನ ಕೆರೆಗೂ ತುಂಗಭದ್ರಾ ನೀರು ಪ್ರಯೋಗಾರ್ಥವಾಗಿ ನೀರು ಹರಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು