ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್‌, ಲಾರಿ ಡಿಕ್ಕಿ: 14 ಜನರಿಗೆ ಗಾಯ

Last Updated 8 ನವೆಂಬರ್ 2020, 6:03 IST
ಅಕ್ಷರ ಗಾತ್ರ

ಚಿತ್ರದುರ್ಗ: ಇಲ್ಲಿನ ಗ್ರಾಮಾಂತರ ವೃತ್ತ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 13ರ ರಸ್ತೆಯಲ್ಲಿ ಶನಿವಾರ ಕೆಎಸ್‌ಆರ್‌ಟಿಸಿ ಬಸ್ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದು, 14 ಜನರು ಗಾಯಗೊಂಡಿದ್ದಾರೆ.

ಸಂಚಾರ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT