ಬುಧವಾರ, ಜೂನ್ 23, 2021
30 °C

ದಾಖಲೆ ಇದ್ದರೆ ಬಹಿರಂಗಪಡಿಸಲಿ: ಡಿ.ಕೆ.ಶಿವಕುಮಾರ್‌ಗೆ ಭೈರತಿ ಬಸವರಾಜ ಸವಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಬಡವರ ಅನ್ನಕ್ಕೆ ಕನ್ನ ಹಾಕುವ ಪ್ರಶ್ನೆಯೇ ಇಲ್ಲ. ಡಿ.ಕೆ.ಶಿವಕುಮಾರ್ ಬಳಿ ದಾಖಲೆ ಇದ್ದರೆ ಬಹಿರಂಗಪಡಿಸಲಿ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಸವಾಲು ಹಾಕಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರಿಗೆ ಆಹಾರ ತಲುಪಿಸುವಲ್ಲಿ ಸರ್ಕಾರ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ. ಕೆಲವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಪಾದರಾಯನಪುರ ಗಲಭೆ ಆರೋಪಿಗಳನ್ನು ಭದ್ರತಾ ದೃಷ್ಟಿಯಿಂದ ರಾಮನಗರಕ್ಕೆ ಸ್ಥಳಾಂತರ ಮಾಡಲಾಗಿತ್ತು. ರಾಮನಗರ ವಾತಾವರಣ ಹಾಳು ಮಾಡುವ ಉದ್ದೇಶ ಸರ್ಕಾರಕ್ಕೆ ಇರಲಿಲ್ಲ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು