ಹೊಳಲ್ಕೆರೆ: ‘ಒಳಮೀಸಲಾತಿ ಸಂಬಂಧ ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಯುತ್ತಿದ್ದು, ಗಣತಿದಾರರು ಮನೆಗೆ ಬಂದಾಗ ಲಂಬಾಣಿ ಎಂದು ಬರೆಸಬೇಕು. ಇದರಿಂದ ನಮ್ಮ ಸಮುದಾಯದ ನಿಖರ ಸಂಖ್ಯೆ ಲಭ್ಯವಾಗಲಿದ್ದು, ಮೀಸಲಾತಿ ಹಾಗೂ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅನುಕೂಲ ಆಗುತ್ತದೆ’ ಎಂದು ಬಂಜಾರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಲೋಕೇಶ್ ನಾಯ್ಕ ಮನವಿ ಮಾಡಿದರು.

‘ಸಮೀಕ್ಷೆ ಬಗ್ಗೆ ನಿರ್ಲಕ್ಷ್ಯ ತೋರದೆ ಎಲ್ಲರೂ ಕಡ್ಡಾಯವಾಗಿ ಭಾಗವಹಿಸಿ ನಿಖರ ಮಾಹಿತಿ ನೀಡಬೇಕು’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಧಾನ ಕಾರ್ಯದರ್ಶಿ ಎಂ.ಚಂದ್ರಾನಾಯ್ಕ, ಮಾಜಿ ಅಧ್ಯಕ್ಷ ಬಸವರಾಜ ನಾಯ್ಕ, ಉಪಾಧ್ಯಕ್ಷ ಪುಟ್ಟಾನಾಯ್ಕ, ಅವಳಿಹಟ್ಟಿ ಬಸವರಾಜ ನಾಯ್ಕ, ನಾಗೇಶ್ ನಾಯ್ಕ, ಮಲ್ಲೇಶ್ ನಾಯ್ಕ, ಮೂರ್ತಿನಾಯ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.