ತಾಲ್ಲೂಕು ಚಕ್ರಬಾವಿ ವಿ.ಎಸ್.ಎಸ್.ಎನ್ ಕಟ್ಟಡದ ಸಭಾಂಗಣ ಹಾಗೂ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಏ.25ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ನಿಷೇಧಾಜ್ಞೆಯನ್ನು ತಹಶೀಲ್ದಾರ್ ಶರತ್ ಕುಮಾರ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಗ್ರಾಮದಲ್ಲಿ ಆಯೋಜಿಸಿದ್ದ ಬಹಿರಂಗ ಚರ್ಚಾ ಸಭೆ ನಡೆಸಬಾರದೆಂದು ಪೊಲೀಸರು ಪ್ರಕಟಣೆಯಲ್ಲಿ ಪಕ್ಷಗಳಿಗೆ ಸೂಚನೆ ನೀಡಿದ್ದಾರೆ.

ಜೆಡಿಎಸ್ ಮತ್ತು ಕಾಂಗ್ರೆಸ್ ಆದಾಗ್ಯೂ, ಬಹಿರಂಗ ಚರ್ಚಾ ಸಭೆ ಹಮ್ಮಿಕೊಂಡು ಕಾನೂನು ಸುವ್ಯವಸ್ಥೆಗೆ ಅಡಚಣೆ ಉಂಟಾಗಿ ಗಲಾಟೆ, ಗುಂಪು ಘರ್ಷಣೆ ಜರುಗಿದ್ದಲ್ಲಿ ಸಂಬಂದಪಟ್ಟವರನ್ನು ನೇರ ಹೊಣೆಗಾರರನ್ನಾಗಿ ಮಾಡಿ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-14-1454182278

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.