ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಳ್ಳಕೆರೆ | ಅಕ್ರಮ ಮರಳು ಸಾಗಣೆ: ಲಾರಿ ವಶ

Published 20 ಮಾರ್ಚ್ 2024, 15:32 IST
Last Updated 20 ಮಾರ್ಚ್ 2024, 15:32 IST
ಅಕ್ಷರ ಗಾತ್ರ

ಚಳ್ಳಕೆರೆ: ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಟಿ.ಬಿ.ರಾಜಣ್ಣ ಅವರ ಮಾರ್ಗದರ್ಶದಲ್ಲಿ ಪೊಲೀಸರು ಬುಧವಾರ ದಾಳಿ ನಡೆಸಿ ತಾಲ್ಲೂಕಿನ ನಗರಂಗೆರೆ ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.

ಸರ್ಕಾರದಿಂದ ಪರವಾನಗಿ ಪಡೆಯದೇ ಹಳ್ಳದ ಮರಳನ್ನು ಲಾರಿಯ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದರು. ಹೀಗಾಗಿ ಲಾರಿ ಮಾಲೀಕ ಹಾಗೂ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ನಿರೀಕ್ಷಕ ಕೆ.ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT