ಚಿಕ್ಕಜಾಜೂರು: 4 ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಜಿಲ್ಲೆಯ ಏಕೈಕ ರೈಲ್ವೆ ಜಂಕ್ಷನ್ ಆಗಿರುವ ಚಿಕ್ಕಜಾಜೂರಿನ ರೈಲು ನಿಲ್ದಾಣದಲ್ಲಿ ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿ ಮಾರ್ಚ್ 6ರಂದು ಬೆಳಿಗ್ಗೆ ಚಾಲನೆ ನೀಡಲಿದ್ದಾರೆ. ಚಿಕ್ಕಜಾಜೂರು ನಿಲ್ದಾಣದಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಗೆ ಅವಕಾಶ ಒದಗಿಸಲಾಗುತ್ತಿದೆ. ಮುಂದಿನ ಆದೇಶದವರೆಗೂ ಇದು ಜಾರಿಯಲ್ಲಿರಲಿದೆ. ವಿವರ ಕೆಳಕಂಡಂತಿದೆ:

*ಮಾ.5ರಿಂದ–ರೈಲು ಸಂಖ್ಯೆ 11006 ಪುದುಚೇರಿ-ದಾದರ್ ಚಾಲುಕ್ಯ ಟ್ರೈ ವೀಕ್ಲಿ ಎಕ್ಸ್ಪ್ರೆಸ್ ರೈಲು ಚಿಕ್ಕಜಾಜೂರು ನಿಲ್ದಾಣಕ್ಕೆ ಬೆಳಿಗ್ಗೆ 10:39/10:40ಕ್ಕೆ ಆಗಮಿಸಿ/ನಿರ್ಗಮಿಸಲಿದೆ

*ಮಾ.8ರಿಂದ–ರೈಲು ಸಂಖ್ಯೆ 11005 ದಾದರ್-ಪುದುಚೇರಿ ಚಾಲುಕ್ಯ ಟ್ರೈ ವೀಕ್ಲಿ ಎಕ್ಸ್ಪ್ರೆಸ್;ಸಂಜೆ 04:04/04:05

*ಮಾ.7ರಿಂದ–ರೈಲು ಸಂಖ್ಯೆ 11022 ತಿರುನೆಲ್ವೇಲಿ-ದಾದರ್ ಟ್ರೈ ವೀಕ್ಲಿ ಎಕ್ಸ್ಪ್ರೆಸ್;ಬೆಳಿಗ್ಗೆ 10:39/10:40

*ಮಾ.5ರಿಂದ–ರೈಲು ಸಂಖ್ಯೆ 11021 ದಾದರ್-ತಿರುನೆಲ್ವೇಲಿ ಟ್ರೈ ವೀಕ್ಲಿ ಎಕ್ಸ್ ಎಕ್ಸ್ಪ್ರೆಸ್; ಸಂಜೆ 04:04/04:05

*ಮಾ.10ರಿಂದ–ರೈಲು ಸಂಖ್ಯೆ 11036 ಮೈಸೂರು-ದಾದರ್ ಶರಾವತಿ ಸಾಪ್ತಾಹಿಕ ಎಕ್ಸ್ಪ್ರೆಸ್; ಬೆಳಿಗ್ಗೆ 10:39/10:40

*ಮಾ.7ರಿಂದ–ರೈಲು ಸಂಖ್ಯೆ 11035 ದಾದರ್-ಮೈಸೂರು ಶರಾವತಿ ಸಾಪ್ತಾಹಿಕ ಎಕ್ಸ್ಪ್ರೆಸ್; ಸಂಜೆ 04:04/04:05

*ಮಾ.6ರಿಂದ ರೈಲು ಸಂಖ್ಯೆ 17309 ಯಶವಂತಪುರ-ವಾಸ್ಕೋಡಗಾಮಾ ಡೈಲಿ ಎಕ್ಸ್ಪ್ರೆಸ್; ಸಂಜೆ 06:33/06:34

*ಮಾ.6ರಿಂದ ರೈಲು ಸಂಖ್ಯೆ 17310 ವಾಸ್ಕೋಡ ಗಾಮಾ-ಯಶವಂತಪುರ ಡೈಲಿ ಎಕ್ಸ್ಪ್ರೆಸ್; ಬೆಳಿಗ್ಗೆ 08:02/08:03

ಅಸಿಸ್ಟೆಂಟ್ ಡಿವಿಷನಲ್ ರೈಲ್ವೆ ಮ್ಯಾನೇಜರ್ ವಿನಾಯಕ್ ಆರ್. ನಾಯಕ್, ಅಸಿಸ್ಟೆಂಟ್ ಕಮರ್ಷಿಯಲ್ ಮ್ಯಾನೇಜರ್ ಉಮೇಶ್ ನಾಯಕ್ ಮೊದಲಾದ ರೈಲ್ವೆ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಹುಬ್ಬಳ್ಳಿಯ ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.