ಚಿಕ್ಕಜಾಜೂರು: ಚಿಕ್ಕಜಾಜೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಮಂಗಳವಾರ ಸಂಜೆ 7ಕ್ಕೆ ಆರಂಭವಾದ ಮಳೆ ಮುಕ್ಕಾಲು ಗಂಟೆ ಸುರಿಯಿತು.

18 ದಿನಗಳ ಬಿಡುವಿನ ನಂತರ ಸುರಿದ ಮಳೆಯು ರೈತರಲ್ಲಿ ಹರ್ಷ ತಂದಿತು. ಮೆಕ್ಕೆಜೋಳ, ರಾಗಿ, ಹುರುಳಿ ಮತ್ತಿತರ ಬೆಳೆಗಳಿಗೆ ಅನುಕೂಲವಾಗಿದೆ.

ಸಾಧಾರಣವಾಗಿ ಆರಂಭವಾದ ಮಳೆ ಅರ್ಧ ಗಂಟೆ ನಂತರ ಬಿರುಸಾಗಿ ಸುರಿಯಲಾರಂಭಿಸಿತು. ರಸ್ತೆ ಹಾಗೂ ಚರಂಡಿಗಳಲ್ಲಿದ್ದ ಕಸ ಹಾಗೂ ತ್ಯಾಜ್ಯ ವಸ್ತುಗಳು ಚರಂಡಿಗಳಲ್ಲಿ ಕೊಚ್ಚಿಹೋದವು. ಚಿಕ್ಕಜಾಜೂರಿನಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.