ಚಿಕ್ಕಜಾಜೂರು: ರೈಲಿನಲ್ಲಿ ಚಲಿಸುತ್ತಿದ್ದ ಪ್ರಯಾಣಿಕರೊಬ್ಬರು ತೀವ್ರ ಹೃದಯಾಘಾತದಿಂದ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದ ನಿವಾಸಿ ಕೃಷ್ಣ ಕಡೆಮನೆ (49) ಮೃತ ವ್ಯಕ್ತಿ.

ಬೆಂಗಳೂರಿನಿಂದ ಹುಬ್ಬಳ್ಳಿಗೆ ಕುಟುಂಬದವರೊಂದಿಗೆ ಜನಶತಾಬ್ದಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕೃಷ್ಣ ಕಡೆಮನೆ ಅವರಿಗೆ ತೀವ್ರ ಹೃದಯಾಘಾತವಾಗಿದೆ.

ಚಿಕ್ಕಜಾಜೂರು ರೈಲ್ವೆ ನಿಲ್ದಾಣದಿಂದ ಅವರನ್ನು ಹೊಳಲ್ಕೆರೆ ತಾಲ್ಲೂಕು ಆಸ್ಪತ್ರೆಗೆ ಆಂಬುಲೆನ್ಸ್ನಲ್ಲಿ ಸಾಗಿಸಲಾಯಿತು. ಆದರೆ, ಆಸ್ಪತ್ರೆ ತಲುಪುವ ವೇಳೆಗಾಗಲೇ ಅವರು ಮೃತಪಟ್ಟಿದ್ದರು. ಆಸ್ಪತ್ರೆಯಲ್ಲಿ ವೈದ್ಯರು ಅದನ್ನು ದೃಢಪಡಿಸಿದರು ಎಂದು ಚಿಕ್ಕಜಾಜೂರು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-24-1127888475

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.