ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕೇರಹಳ್ಳಿ: ಗ್ರಾ.ಪಂ. ಅಧ್ಯಕ್ಷೆಯಾಗಿ ಕಮಲಮ್ಮ ಆಯ್ಕೆ

Published 7 ಆಗಸ್ಟ್ 2023, 14:03 IST
Last Updated 7 ಆಗಸ್ಟ್ 2023, 14:03 IST
ಅಕ್ಷರ ಗಾತ್ರ

ಮೊಳಕಾಲ್ಮುರು: ತಾಲ್ಲೂಕಿನ ಚಿಕ್ಕೇರಹಳ್ಳಿ ಗ್ರಾಮ ಪಂಚಾಯಿತಿಯ 2ನೇ ಅವಧಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಸೋಮವಾರ ಚುನಾವಣೆ ನಡೆಯಿತು.

ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ ಮಹಿಳೆಗೆ ಮೀಸಲಾಗಿತ್ತು. 15 ಸದಸ್ಯರ ಬಲಾಬಲ ಹೊಂದಿದ್ದು, ಕ್ರಮವಾಗಿ ಕಮಲಮ್ಮ ಮತ್ತು ಎಂ. ಗೀತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಕ್ಷರ ದಾಸೋಹ ತಾಲ್ಲೂಕು ನಿರ್ದೇಶಕ ಪಾತಲಿಂಗಪ್ಪ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT