ಗುರುವಾರ, 27 ನವೆಂಬರ್ 2025
×
ADVERTISEMENT
ADVERTISEMENT

ಶಾಲೆ ಬಿಟ್ಟ ಮಕ್ಕಳನ್ನು ಮುಖ್ಯವಾಹಿನಿಗೆ ತನ್ನಿ

ಪ್ರಗತಿ ಪರಿಶೀಲನಾ ಸಭೆ; ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ ಸೂಚನೆ
Published : 27 ನವೆಂಬರ್ 2025, 4:51 IST
Last Updated : 27 ನವೆಂಬರ್ 2025, 4:51 IST
ಫಾಲೋ ಮಾಡಿ
Comments
ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆ ಮಾಹಿತಿಯ ನಾಮಫಲಕವನ್ನು ಎಲ್ಲ ಶಾಲೆಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಗಮನಹರಿಸುವ ಜತೆ ಮಕ್ಕಳ ರಕ್ಷಣಾ ನೀತಿ ಅನುಷ್ಠಾನಕ್ಕೂ ಆದ್ಯತೆ ನೀಡಬೇಕು.
ಕೆ.ಟಿ.ತಿಪ್ಪೇಸ್ವಾಮಿ ಸದಸ್ಯ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT