ಹಿರಿಯೂರು: ಚಿತ್ರದುರ್ಗದಲ್ಲಿ ಈಚೆಗೆ ಹತ್ಯೆಗೀಡಾಗಿದ್ದ ಹಿರಿಯೂರು ತಾಲ್ಲೂಕಿನ ಕೋವೇರಹಟ್ಟಿ ಗ್ರಾಮದ ವರ್ಷಿತಾ ಮನೆಗೆ ಭಾನುವಾರ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್ ಭೇಟಿ ನೀಡಿ ಪೋಷಕರನ್ನು ಸಂತೈಸಿ, ನಿಗಮದಿಂದ ₹ 1 ಲಕ್ಷ ಸಹಾಯಧನ ವಿತರಿಸಿದರು.

‘ಇದೊಂದು ಅಮಾನುಷ ಕೃತ್ಯ. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವವರೆಗೆ ಸರ್ಕಾರ ಬಿಡುವುದಿಲ್ಲ. ನಿಮ್ಮ ನೋವಿನಲ್ಲಿ ನಾವೆಲ್ಲ ಭಾಗಿಯಾಗಿದ್ದೇವೆ’ ಎಂದು ಭರವಸೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್ ಪೀರ್, ಜಿಲ್ಲಾ ಆದಿಜಾಂಬವ ಅಭಿವೃದ್ಧಿ ನಿಗಮದ ಅಧಿಕಾರಿ ದಿವಾಕರ್, ಮುಖಂಡರಾದ ಜಿ.ಎಲ್. ಮೂರ್ತಿ, ದ್ಯಾಮಣ್ಣ, ಅಶೋಕ್, ಕಲ್ಲಟ್ಟಿ ಹರೀಶ್, ಸಿದ್ದಪ್ಪ, ತಿಪ್ಪೇಸ್ವಾಮಿ, ಪ್ರದೀಪ್, ಮಂಜುನಾಥ್, ದರ್ಶನ್ ಗೌಡ, ಸುರೇಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.