ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೊಳಕಾಲ್ಮುರು | ಇಸ್ಪೀಟ್‌: ಆರೋಪಿ ಬಂಧನ

Published 23 ಜೂನ್ 2024, 15:29 IST
Last Updated 23 ಜೂನ್ 2024, 15:29 IST
ಅಕ್ಷರ ಗಾತ್ರ

ಮೊಳಕಾಲ್ಮುರು: ಜಮೀನೊಂದರಲ್ಲಿ ಇಸ್ಪೀಟ್‌ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ತಾಲ್ಲೂಕಿನ ರಾಂಪುರ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿರುವ ಘಟನೆ ಶನಿವಾರ ರಾಂಪುರ ಸಮೀಪದ ಉಪ್ಪಾರಹಳ್ಳಿದಲ್ಲಿ ನಡೆದಿದೆ.

ಗ್ರಾಮದ ಗಂಗಣ್ಣ ಬಂಧಿತ. ಪಣಕ್ಕಿಟ್ಟಿದ್ದ ₹14,810 ನಗದನ್ನು ಬಂಧಿತನಿಂದ ವಶಪಡಿಸಿಕೊಳ್ಳಲಾಗಿದೆ. ಆರೋಪಿ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪಿಎಸ್‌ಐ ಮಹೇಶ್‌ ಹೊಸಪೇಟ ತಿಳಿಸಿದಾರೆ.

ರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT