ಚಿತ್ರದುರ್ಗ: ನಗರದ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಏ. 20ರಂದು ಮಧ್ಯಾಹ್ನ 3ಕ್ಕೆ ಜಿಲ್ಲಾಡಳಿತದಿಂದ ಬಸವೇಶ್ವರ ಜಯಂತಿ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಕೆ.ಸಿ.ವೀರೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಸಂಸದ ಗೋವಿಂದ ಕಾರಜೋಳ, ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ, ಎನ್.ವೈ.ಗೋಪಾಲಕೃಷ್ಣ, ಎಂ.ಚಂದ್ರಪ್ಪ ಭಾಗವಹಿಸುವರು. ಸಾಹಿತಿ ಪ್ರೊ.ಎಚ್.ಲಿಂಗಪ್ಪ ಉಪನ್ಯಾಸ ನೀಡುವರು. ಸಂಜೆ 4.30ಕ್ಕೆ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಆನೆಬಾಗಿಲು, ದೊಡ್ಡಪೇಟೆ, ಮದಕರಿ ನಾಯಕ ವೃತ್ತ, ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ ಮಾರ್ಗವಾಗಿ ಮೆರವಣಿಗೆ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ.ಗುರುನಾಥ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-44-1896093889

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.