ಹಿರಿಯೂರು: ಹೊಸದುರ್ಗದಲ್ಲಿ 12 ವರ್ಷಗಳಿಂದ ಬೆಸ್ಕಾಂ ಲೈನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಶವ ಸಮೀಪದ ವಾಣಿವಿಲಾಸ ಅಣೆಕಟ್ಟೆಯಲ್ಲಿ ಶುಕ್ರವಾರ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ಮುತ್ತಗಿ ಗ್ರಾಮದ ಮಹಾಂತೇಶ್ ಚೀರಲದಿನ್ನಿ (35) ಮೃತರು.

ಗುರುವಾರ ಮಹಾಂತೇಶ್ ಕೆಲಸಕ್ಕೆ ಹೋಗಿರಲಿಲ್ಲ. ಮಧ್ಯಾಹ್ನ 12ರಿಂದ ಅವರು ಯಾರಿಗೂ ಪೋನ್ ಸಂಪರ್ಕಕ್ಕೆ ದೊರೆತಿರಲಿಲ್ಲ. ಪತ್ನಿ ಹಾಗೂ ಮಕ್ಕಳು ಊರಿಗೆ ರಜೆಯ ಕಳೆಯಲು ಹೋಗಿದ್ದರು ಎಂದು ತಿಳಿದುಬಂದಿದೆ.

ಶುಕ್ರವಾರ ಅಣೆಕಟ್ಟೆಯಲ್ಲಿ ಮೃತದೇಹ ಪತ್ತೆಯಾಗಿದೆ. ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-26-665506388

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.