ಚಿತ್ರದುರ್ಗ: ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ

ಚಿತ್ರದುರ್ಗ: ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರಕ್ಕೆ ನಿಲ್ದಾಣದಲ್ಲಿ ಸಿದ್ದತೆ ನಡೆಯುತ್ತಿದೆ.
ದಾವಣಗೆರೆ ಹಾಗೂ ಬೆಂಗಳೂರಿಗೆ ತೆರಳಲು ಎರಡು ಬಸ್ ನಿಲ್ದಾಣಕ್ಕೆ ಬಂದಿವೆ. ಪ್ರಯಾಣಿಕರು ಬಸ್ ಏರಿದ್ದು, ಸಂಚಾರ ಆರಂಭವಾಗುವ ಸಾಧ್ಯತೆ ಇದೆ.
ನಿಲ್ದಾಣದಲ್ಲಿ ಚಾಲಕರು ಮತ್ತು ನಿರ್ವಾಹಕರು ಕಡಿಮೆ ಸಂಖ್ಯೆಯಲ್ಲಿ ಇದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.