ಜವನಗೊಂಡನಹಳ್ಳಿ ದುರಂತದಲ್ಲಿ ಸುಟ್ಟು ಕರಕಲಾಗಿದ್ದ ಸ್ಲೀಪರ್ ಬಸ್
ಮುರುಘಾಮಠದಲ್ಲಿ ನಡೆದಿದ್ದ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷರಾಗಿದ್ದ ಸಿದ್ದರಾಮ ಬೆಲ್ದಾಳೆ ಅವರನ್ನು ಮೆರವಣಿಗೆಯಲ್ಲಿ ಕರೆತರಲಾಗಿತ್ತು
ಸಿರಿಗೆರೆ ಮಠಕ್ಕೆ ಭೇಟಿ ನೀಡಿದ್ದ ಸಾಣೇಹಳ್ಳಿ ಶ್ರೀ
ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ನಡೆದಿದ್ದ ಸ್ವದೇಶಿ ಮೇಳದಲ್ಲಿ ಗಮನ ಸೆಳೆದಿದ್ದ ರಂಗೋಲಿ