ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಚಿತ್ರದುರ್ಗ | ನೀರು, ನೆರಳಿಲ್ಲದ ಜಾಗದಲ್ಲಿ ಜಿಲ್ಲಾಡಳಿತ ಭವನ !

ಹಳೇ ರಾಷ್ಟ್ರೀಯ ಹೆದ್ದಾರಿ ಬದಿಯ ಕುಂಚಿಗನಾಳ್‌ ಕಣಿವೆಯಲ್ಲಿ ಅಂತಿಮ ಹಂತಕ್ಕೆ ಬಂದ ಕಾಮಗಾರಿ
Published : 16 ಜೂನ್ 2025, 8:07 IST
Last Updated : 16 ಜೂನ್ 2025, 8:07 IST
ಫಾಲೋ ಮಾಡಿ
Comments
ಚಿತ್ರದುರ್ಗ ನಗರಕ್ಕೆ ಸಮೀಪದ ಹೊಸ ಜಿಲ್ಲಾಡಳಿತ ಭವನದ ಎದುರು ರಸ್ತೆ ಕಾಮಗಾರಿ ನಡೆಯುತ್ತಿರುವುದು
ಚಿತ್ರದುರ್ಗ ನಗರಕ್ಕೆ ಸಮೀಪದ ಹೊಸ ಜಿಲ್ಲಾಡಳಿತ ಭವನದ ಎದುರು ರಸ್ತೆ ಕಾಮಗಾರಿ ನಡೆಯುತ್ತಿರುವುದು
ಜಿಲ್ಲಾಡಳಿತ ಭವನಕ್ಕೆ ಕುಡಿಯುವ ನೀರು ಸೇರಿದಂತೆ ಸಕಲ ಮೂಲ ಸೌಲಭ್ಯ ಒದಗಿಸಲು ಯೋಜನೆ ರೂಪಿಸಲಾಗಿದೆ. ಕಂದಾಯ ಸಚಿವರೂ ಪರಿಶೀಲನೆ ನಡೆಸಿದ್ದು ಶೀಘ್ರ ಕಾಮಗಾರಿ ಮುಗಿಯಲಿದೆ
ಟಿ.ವೆಂಕಟೇಶ್‌ ಜಿಲ್ಲಾಧಿಕಾರಿ
ಹೊಸ ಜಿಲ್ಲಾಧಿಕಾರಿ ಕಚೇರಿಯನ್ನು ನಗರದಿಂದ 2 ಕಿ.ಮೀ. ದೂರದಲ್ಲಿ ನಿರ್ಮಿಸಿರುವುದರಿಂದ ಜನಸಾಮಾನ್ಯರಿಗೆ ತುಂಬಾ ತೊಂದರೆಯಾಗುತ್ತದೆ. ಅಲ್ಲದೆ ಇದೇ ನೆಪ ಮಾಡಿಕೊಂಡು ಆಟೊದವರು ಹೆಚ್ಚು ಹಣ ವಸೂಲಿ ಮಾಡಲು ಮುಂದಾಗುತ್ತಾರೆ. ಬಡವರಿಗೆ ಆರ್ಥಿಕ ಹೊರೆಯಾಗುತ್ತದೆ
ಜಿ. ನಟರಾಜ್ ಚಿಕ್ಕಜಾಜೂರು ನಿವಾಸಿ
ಜಿಲ್ಲಾಧಿಕಾರಿ ಕಚೇರಿಯ ನೂತನ ಕಟ್ಟಡ ದಶಕದ ಕನಸು. ಈ ಕಟ್ಟಡವನ್ನು ಚಿತ್ರದುರ್ಗ ನಗರದೊಳಗೆ ನಿರ್ಮಿಸಿದ್ದರೆ ತುಂಬಾ ಅನುಕೂಲವಾಗುತ್ತಿತ್ತು. ನಾಯಕನಹಟ್ಟಿ ಹೋಬಳಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಲು ಅಂದಾಜು 45 ಕಿ.ಮೀ. ಕ್ರಮಿಸಬೇಕಿದೆ
ಎನ್.ಸಿ.ತಿಪ್ಪೇಸ್ವಾಮಿ ನಾಯಕನಹಟ್ಟಿ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT