ಚಿತ್ರದುರ್ಗ: ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಮೇ 2ರಂದು ಮೂತ್ರಕೋಶ ಉಚಿತ ತಪಾಸಣಾ ಶಿಬಿರ ನಡೆಯಲಿದೆ.

ದಾವಣಗೆರೆಯ ಎಸ್.ಎಸ್.ನಾರಾಯಣ ಹೆಲ್ತ್ ಆಸ್ಪತ್ರೆಯ ಮೂತ್ರಕೋಶ ತಜ್ಞ ಡಾ.ಯು.ಎಸ್.ಕಾರ್ತಿಕ್, ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ತಪಾಸಣೆ ನಡೆಸಲಿದ್ದಾರೆ. ಹೆಚ್ಚಿನ ಮಾಹಿತಿಗೆ 9535025743, 7259759982 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-44-630377617

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.