ಚಿತ್ರದುರ್ಗ: ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮೇ 26ರಂದು ದಾಖಲೆಗಳ ಮಹತ್ವ, ಸಂರಕ್ಷಣೆ, ನಿರ್ವಹಣೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ, 11.30 ರಿಂದ 12.20ರವರೆಗೆ ದಾಖಲೆ, ಕಡತಗಳ ಮಹತ್ವ ಹಾಗೂ ದಾಖಲೆಗಳ ಡಿಜಿಟಲೀಕರಣ ಕುರಿತು ರಾಜ್ಯ ಪತ್ರಗಾರ ಮತ್ತು ಗ್ಯಾಜೆಟಿಯರ್ ಇಲಾಖೆ ನಿರ್ದೇಶಕ ಗವಿಸಿದ್ದಯ್ಯ ಮಾಹಿತಿ ನೀಡುವರು. 12.20ರಿಂದ 1ರ ವರೆಗೆ ದಾಖಲೆಗಳ ಸಂರಕ್ಷಣಾ ವಿಧಾನಗಳ ಕುರಿತು ಹಿರಿಯ ಸಂಶೋಧಕ ಜಯಸಿಂಹ ಮಾತನಾಡುವರು.

ಮಧ್ಯಾಹ್ನ 1.15ರಿಂದ 2.10ರವರೆಗೆ ಸಾರ್ವಜನಿಕ ದಾಖಲೆಗಳ ಅಧಿನಿಯಮ 2010 ಮತ್ತು ನಿಯಮಗಳು 2013ರ ಪರಿಚಯ ಮತ್ತು ದಾಖಲೆಗಳ ನಿರ್ವಹಣೆ ಕುರಿತು ಇಲಾಖೆಯ ಜಂಟಿ ನಿರ್ದೇಶಕ ನೆಲ್ಕುದ್ರಿ ಸದಾನಂದಪ್ಪ ಮಾತನಾಡುವರು. ಮಧ್ಯಾಹ್ನ 2.10ರಿಂದ 2.30ರವರೆಗೆ ಸೂಕ್ಷ್ಮ ಚಿತ್ರೀಕರಣ ವಿಧಾನದಲ್ಲಿ ದಾಖಲೆಗಳ ಸಂರಕ್ಷಣೆ ಕುರಿತು ತಾಂತ್ರಿಕ ಅಧಿಕಾರಿ ಕೆ. ನಾರಾಯಣ ಬಾಬು ಮಾಹಿತಿ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-44-1866464578

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.