ಚಿತ್ರದುರ್ಗ: ಮಣ್ಣಿನ ಫಲವತ್ತತೆ ಹಾಗೂ ಉತ್ತಮ ಇಳುವರಿಗಾಗಿ ರೈತರು ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರಗಳನ್ನು ಬಳಕೆ ಮಾಡಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಬಿ. ಮಂಜುನಾಥ್ ತಿಳಿಸಿದ್ದಾರೆ.

ಸಸ್ಯಗಳ ಬೆಳವಣಿಗೆಗೆ ಅಗತ್ಯವಿರುವ 17 ಪೋಷಕಾಂಶಗಳಲ್ಲಿ ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಪ್ರಮುಖವಾಗಿವೆ. ಪ್ರಸ್ತುತ ರೈತರು ಡಿಎಪಿ ಮತ್ತು ಯೂರಿಯಾವನ್ನು ಅತಿಯಾಗಿ ಬಳಸುತ್ತಿದ್ದು, ಇದರಿಂದ ಪೊಟ್ಯಾಷ್ ಕೊರತೆಯುಂಟಾಗಿ ಬೆಳೆಗಳ ರೋಗನಿರೋಧಕ ಶಕ್ತಿ ಕುಂದುತ್ತಿದೆ.

ಮಾರುಕಟ್ಟೆಯಲ್ಲಿ ಕಪ್ಪು ಮತ್ತು ಬಿಳಿ ಬಣ್ಣದ ಹರಳು ರೂಪದ ಡಿಎಪಿ ಲಭ್ಯವಿದ್ದು, ಬಣ್ಣ ಬೇರೆಯಾಗಿದ್ದರೂ ಇವುಗಳ ಗುಣಮಟ್ಟ ಹಾಗೂ ಪೋಷಕಾಂಶಗಳಲ್ಲಿ ಯಾವುದೇ ವ್ಯತ್ಯಾಸವಿರುವುದಿಲ್ಲ. ಆದ್ದರಿಂದ ರೈತರು ಯಾವುದೇ ಗೊಂದಲವಿಲ್ಲದೆ ಲಭ್ಯವಿರುವ ಗೊಬ್ಬರವನ್ನು ಬಳಸಬೇಕು ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-44-1536314071

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.