ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: 20ಕ್ಕೂ ಹೆಚ್ಚು ಗುಡಿಸಲು ಭಸ್ಮ

Last Updated 13 ಮಾರ್ಚ್ 2019, 11:35 IST
ಅಕ್ಷರ ಗಾತ್ರ

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಸಮೀಪದ ಸುವರ್ಣಮುಖಿ ನಗರದಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು 20ಕ್ಕೂ ಹೆಚ್ಚು ಗುಡಿಸಲುಗಳು ಭಸ್ಮವಾಗಿವೆ.

ಅಗ್ನಿ ಅವಘಡದಲ್ಲಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದು, ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಕ್ಷಾಂತರ ಮೌಲ್ಯದ ಗೃಹಬಳಕೆ ಉಪಕರಣಗಳು ಬೆಂಕಿಗೆ ಆಹುತಿಯಾಗಿವೆ.

ಬುಧವಾರ ನಸುಕಿನಲ್ಲಿ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದೆ. ಸಮೀಪದಲ್ಲೇ ಇದ್ದ ಇತರ ಗುಡಿಸಲುಗಳಿಗೆ ಇದು ವ್ಯಾಪಿಸಿದೆ. ಸಿಲಿಂಡರ್‌ ಸ್ಫೋಟಗೊಂಡಿದ್ದು, ಭಾರಿ ಅನಾಹುತವೊಂದು ತಪ್ಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT