ಚಿತ್ರದುರ್ಗ: ವಿಶ್ವ ಹೃದಯ ದಿನಾಚರಣೆಯ ಪ್ರಯುಕ್ತ ಹೃದಯ ಉಚಿತ ತಪಾಸಣಾ ಶಿಬಿರ ಸೆ.29ರಂದು ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ನಡೆಯಲಿದೆ.

ಇಂಡಿಯಾನಾ ಎಸ್.ಜೆ.ಎಂ ಹಾರ್ಟ್ ಸೆಂಟರ್ ವತಿಯಿಂದ ನಡೆಯುವ ಹೃದಯ ಉಚಿತ ತಪಾಸಣಾ ಶಿಬಿರದಲ್ಲಿ ಬಿಪಿ, ಜಿಆರ್ಬಿಎಸ್, ಇಸಿಜಿ, 2ಡಿ ಇಕ್ಹೋ, ಹೃದ್ರೋಗ ತಜ್ಞರಿಂದ ಸಮಾಲೋಚನೆ ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9513766445, 8792263248, 8792263250 ಸಂಖ್ಯೆಗಳನ್ನು ಸಂಪರ್ಕಿಸಲು ಪ್ರಕಟಣೆ ಕೋರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.