ಚಿತ್ರದುರ್ಗ: ನಗರದ ಗಮಕ ಕಲಾಭಿಮಾನಿಗಳ ಸಂಘದ 40ನೇ ವಾರ್ಷಿಕೋತ್ಸವದ ಪ್ರಯುಕ್ತ ನಡೆಸುತ್ತಿರುವ ಮಾಸಿಕ ಗಮಕ ಸಂಭ್ರಮದ 34ನೇ ಕಾರ್ಯಕ್ರಮ ಮೇ 24ರಂದು ಸಂಜೆ 6 ಗಂಟೆಗೆ ಜೆ.ಸಿ.ಆರ್. ಬಡಾವಣೆಯ ಗಣಪತಿ ದೇವಾಲಯದಲ್ಲಿ ನಡೆಯಲಿದೆ.

ಶ್ರೀ ನರಹರಿ ಕವಿಯ ಕಾವ್ಯ ‘ಪ್ರಹ್ಲಾದ ಚರಿತ್ರೆ’ಯಲ್ಲಿ ‘ನರಸಿಂಹಾವತಾರ’ ಎಂಬ ಕಥಾಭಾಗವನ್ನು ತುಮಕೂರಿನ ಗಮಕ ವಿದುಷಿ ಲಕ್ಷ್ಮಿ ಜಯಶಂಕರ್ ವಾಚಿಸುವರು. ಗಮಕ ವಿದ್ವಾಂಸ, ಗ.ಸೀ. ಶ್ರೀನಿವಾಸಮೂರ್ತಿ ವ್ಯಾಖ್ಯಾನಿಸುವರು ಎಂದು ಗಮಕ ಕಲಾಭಿಮಾನಿಗಳ ಸಂಘ, ಜೆ.ಸಿ.ಆರ್. ಗಣಪತಿ ದೇವಾಲಯ ಸೇವಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-44-1959659647

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.