ಚಿತ್ರದುರ್ಗ: ‘ವಿಧಾನ ಪರಿಷತ್ ಚುನಾವಣೆಯಲ್ಲಿ ಗಂಗಾಮತಸ್ಥ ಸಮುದಾಯದ ಇಬ್ಬರಿಗೆ ಅವಕಾಶ ನೀಡಬೇಕು. ಬಳಿಕ ಅವರಿಗೆ ಸಚಿವ ಸ್ಥಾನ ಕೊಡಬೇಕು’ ಎಂದು ಗಂಗಾಮತಸ್ಥ ಬೆಸ್ತರ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಕೃಷ್ಣಮೂರ್ತಿ ಒತ್ತಾಯಿಸಿದರು.

‘ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಗಂಗಾಮತಸ್ಥ ಬೆಸ್ತರು ಬಹುತೇಕ ಕಡೆ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಆದ್ದರಿಂದ ತಿಪ್ಪಣ್ಣಪ್ಪ ಕಮಕನೂರ್ ಅವರನ್ನು ಎಂಎಲ್ಸಿ ಮಾಡಿ ಮಂತ್ರಿ ಸ್ಥಾನ ನೀಡಬೇಕು’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಮುಖಂಡರಾದ ಶಿವಾನಂದ, ಚಂದ್ರಶೇಖರ್, ಕುಮಾರ್, ಶ್ರೀನಿವಾಸ್, ಸತ್ಯನಾರಾಯಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-44-1210390810

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.