ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಮೊಳಕಾಲ್ಮುರು | ಬಾಲಕಿಯರ ಶಾಲೆ; ಕುಡಿಯುವ ನೀರಿಗೆ ಪರದಾಟ

ಗ್ರಾಮೀಣ ಭಾಗದ 80 ವಿದ್ಯಾರ್ಥಿನಿಯರ ಕಲಿಕೆ: ಸ್ವಂತ ಕಟ್ಟಡವೂ ಇಲ್ಲದೇ ಅವ್ಯವಸ್ಥೆ
Published : 3 ಡಿಸೆಂಬರ್ 2024, 6:21 IST
Last Updated : 3 ಡಿಸೆಂಬರ್ 2024, 6:21 IST
ಫಾಲೋ ಮಾಡಿ
Comments
ನೀರಿನ ವ್ಯವಸ್ಥೆ ಇಲ್ಲದ ಕಾರಣ ಬಟ್ಟೆ ಒಗೆಯಲು ಹೋಗುತ್ತಿರುವ ವಿದ್ಯಾರ್ಥಿನಿಯರು
ನೀರಿನ ವ್ಯವಸ್ಥೆ ಇಲ್ಲದ ಕಾರಣ ಬಟ್ಟೆ ಒಗೆಯಲು ಹೋಗುತ್ತಿರುವ ವಿದ್ಯಾರ್ಥಿನಿಯರು
ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆ ವಸತಿ ಶಾಲೆ ಕುಡಿಯುವ ನೀರು, ಸ್ನಾನ, ಶೌಚಕ್ಕೆ ತೊಂದರೆ ಶಾಲೆ ಬಿಡುತ್ತಿರುವ ವಿದ್ಯಾರ್ಥಿನಿಯರು
ನೀರಿನ ಸಮಸ್ಯೆಯ ವಿಚಾರ ಗ್ರಾಮ ಪಂಚಾಯಿತಿ ಗಮನಕ್ಕೆ ಬಂದಿದೆ. ಈ ಬಗ್ಗೆ ಸಿಬ್ಬಂದಿ ಜತೆ ಮಾತನಾಡಿ ಆದಷ್ಟು ಬೇಗ ಅಗತ್ಯ ಕ್ರಮ ಕೈಗೊಳ್ಳಲಾಗುವುದು
ಯಶವಂತ್‌ ಪಿಡಿಒ
ತಕ್ಷಣವೇ ನಿಲಯಕ್ಕೆ ಭೇಟಿ ನೀಡುತ್ತೇನೆ. ಸಮಸ್ಯೆ ಆಲಿಸಿ ಪಂಚಾಯಿತಿಯಿಂದ ಒದಗಿಸಬಹುದಾದ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ತೆಗೆದುಕೊಳ್ಳಲಾಗುವುದು
ಪವಿತ್ರಾ ಪ್ರದೀಪ್‌ ಗ್ರಾ.ಪಂ. ಅಧ್ಯಕ್ಷೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT