ಚಿತ್ರದುರ್ಗ: ಗೃಹಲಕ್ಷ್ಮಿ ಯೋಜನೆಯ 29ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಮುಂದಿನ ಎರಡ್ಮೂರು ದಿನಗಳಲ್ಲಿ ಜಿಲ್ಲೆಯ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಶಿವಣ್ಣ ತಿಳಿಸಿದ್ದಾರೆ.

ಜಿಲ್ಲೆಯ ಒಟ್ಟು 3,88,341 ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರೆಯಲಿದ್ದು, ಈ ಕಂತಿಗಾಗಿ ಸರ್ಕಾರ ಒಟ್ಟು ₹ 77,66,82,000 ಬಿಡುಗಡೆ ಮಾಡಿದೆ. ಯೋಜನೆ ಆರಂಭವಾದ ನಂತರ ಮಹಿಳೆಯರ ಜೀವನದಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದೆ. ಅವರಿಗೆ ಮನೆಯಲ್ಲಿ ಗೌರವ ಹೆಚ್ಚಿದೆ. ಆರ್ಥಿಕ ಸಹಾಯದಿಂದ ಅವರು ತಮ್ಮ ಅಗತ್ಯಗಳನ್ನು ಸ್ವತಂತ್ರವಾಗಿ ಪೂರೈಸಿಕೊಳ್ಳುವ ಅವಕಾಶ ಪಡೆದಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-44-2001905135

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.