ಚಿತ್ರದುರ್ಗ: ನಗರದ ಮುರುಘಾ ಮಠದಲ್ಲಿ ಮೇ 10ರಂದು ಬೆಳಿಗ್ಗೆ 8.30ಕ್ಕೆ ಹೇಮರಡ್ಡಿ ಮಲ್ಲಮ್ಮ ಶರಣೋತ್ಸವ ಆಯೋಜಿಸಲಾಗಿದೆ.

ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ. ಕಳಸದ್ ಅಧ್ಯಕ್ಷತೆ ವಹಿಸಲಿದ್ದು, ಸದಸ್ಯ ಬಸವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ನಿವೃತ್ತ ಉಪನ್ಯಾಸಕಿ ಸಿ.ಬಿ. ಶೈಲಾ ಜಯಕುಮಾರ್ ವಿಷಯಾವಲೋಕನ ಮಾಡಲಿದ್ದು, ಸಮುದಾಯದ ಅಧ್ಯಕ್ಷ ಎಲ್. ಪಾಲಾಕ್ಷಯ್ಯ, ಗೌರವಾಧ್ಯಕ್ಷ ಜಿ. ಚಿದಾನಂದಪ್ಪ, ಉಪಾಧ್ಯಕ್ಷ ಎನ್.ಬಿ. ವಿಶ್ವನಾಥ್, ಕಾರ್ಯದರ್ಶಿ ಡಿ.ಟಿ. ಶಿವಾನಂದಪ್ಪ ಭಾಗವಹಿಸಲಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-44-860224318

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.