ಚಿತ್ರದುರ್ಗ: ಮಹನೀಯರ ಜಯಂತಿ ಆಚರಣೆ ಕುರಿತು ಏ.10ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ.

ಏ. 20ರಂದು ಬಸವ ಜಯಂತಿ, 21ಕ್ಕೆ ಶಂಕರಾಚಾರ್ಯರ ಜಯಂತಿ, 23ರಂದು ಭಗೀರಥ ಜಯಂತಿ ಆಚರಣೆ ಕುರಿತು ಬೆಳಿಗ್ಗೆ 10.30 ರಿಂದ ಸಭೆ ನಡೆಸಲಾಗುತ್ತದೆ. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ.ಗುರುನಾಥ್ ತಿಳಿಸಿದ್ದಾರೆ.

ಚಿತ್ರದುರ್ಗ: ದೇಶದ ಜನಗಣತಿ ಕಾರ್ಯಕ್ಕೆ ಸಂಬಂಧಿಸಿದಂತೆ ‘ಸ್ವಯಂ ಗಣತಿ’ ಪ್ರಕ್ರಿಯೆ ಆರಂಭವಾಗಿದ್ದು, ಏ.15ರ ವರೆಗೆ ಆನ್ಲೈನ್ ಮೂಲಕ ಮಾಹಿತಿ ನೀಡಲು ಅವಕಾಶ ಕಲ್ಪಿಸಲಾಗಿದೆ.

www.se.census.gov.in ಗೆ ಭೇಟಿ ನೀಡಿ ತಮ್ಮ ಮಾಹಿತಿಯನ್ನು ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. ಈ ಪ್ರಕ್ರಿಯೆ ಮೂಲಕ ಸಿಗುವ ‘ರೆಫರೆನ್ಸ್ ಐಡಿ’ ಅನ್ನು ಕಡ್ಡಾಯವಾಗಿ ಸಂರಕ್ಷಿಸಿಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-44-498473452

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.