ಚಿತ್ರದುರ್ಗ: ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಅವರ ತಂದೆ ಕೆ.ಆರ್. ಶಿವಪ್ರಕಾಶ್ (86) ಗುರುವಾರ ಅನಾರೋಗ್ಯದಿಂದ ಬೆಂಗಳೂರಿನ ವಸಂತನಗರದ ನಿವಾಸದಲ್ಲಿ ನಿಧನರಾದರು.

ಇವರಿಗೆ ಪತ್ನಿ, ಪುತ್ರ ಕೆ.ಎಸ್. ನವೀನ್ ಹಾಗೂ ಪುತ್ರಿ ಇದ್ದಾರೆ. ಶಿವಪ್ರಕಾಶ್ ಅವರು ನಗರದಲ್ಲಿ ಜಯಪದ್ಮ ಮೋಟಾರ್ ಸರ್ವೀಸ್ ಸಂಸ್ಥೆ ಕಟ್ಟಿ ನಡೆಸುತ್ತಿದ್ದರು. ಶುಕ್ರವಾರ ನಗರದ ವಿ.ಪಿ. ಬಡಾವಣೆಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶನಿವಾರ ಮಧ್ಯಾಹ್ನ ಹೊಳಲ್ಕೆರೆ ತಾಲ್ಲೂಕಿನ ಸ್ವಗ್ರಾಮ ಎನ್.ಜಿ. ಹಳ್ಳಿಯ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-44-540996802

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.