ಚಿತ್ರದುರ್ಗ: ನಗರದ ಧವಳಗಿರಿ ಬಡಾವಣೆಯ ಕ್ಷಿಪ್ರ ಪ್ರಸಾದ ಮಹಾ ಗಣಪತಿ ದೇವಸ್ಥಾನದ 13ನೇ ವಾರ್ಷಿಕೋತ್ಸವ ಸಮಾರಂಭವನ್ನು ಜೂನ್ 5 ಮತ್ತು 6ರಂದು ಹಮ್ಮಿಕೊಳ್ಳಲಾಗಿದೆ.

ಜೂನ್ 5ರಂದು ಬೆಳಿಗ್ಗೆ 8 ರಿಂದ ರುದ್ರಾಭಿಷೇಕ, ಮಹಾಭಿಷೇಕ, ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನಡೆಯಲಿದೆ. ಸಂಜೆ 6.30ಕ್ಕೆ ಹಂಸಗಾನ ಕಲಾ ಬಳಗದಿಂದ ಸುಗಮ ಸಂಗೀತ ಕಾರ್ಯಕ್ರಮ ಜರುಗಲಿದೆ. 6 ರಂದು ಬೆಳಿಗ್ಗೆ 8 ರಿಂದ ಮಹಾಗಣಪತಿ ಹೋಮ, ಪೂರ್ಣಾಹುತಿ, ಅಲಂಕಾರ, ಮಧ್ಯಾಹ್ನ 1 ರಿಂದ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ 6 ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-44-1426302069

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.