ಬಿ.ಡಿ. ರಸ್ತೆಯಲ್ಲಿ ಸಾರಿಗೆ ಸಂಸ್ಥೆಯ ಬಸ್ ಸಂಚಾರ ಸ್ಥಗಿತಕ್ಕೆ ಈ ಹಿಂದೆಯೂ ಆಸ್ಪದ ನೀಡಿಲ್ಲ ಮುಂದೆಯೂ ಬಿಡುವುದಿಲ್ಲ. ಪೊಲೀಸರು ವೈಜ್ಞಾನಿಕ ರೀತಿಯಲ್ಲಿ ಸಂಚಾರ ನಿರ್ವಹಣೆ ಮಾಡಿದರೆ ಸಮಸ್ಯೆ ಆಗದು
ಧನಂಜಯ ರೈತ ಮುಖಂಡ
ಬಿ.ಡಿ. ರಸ್ತೆ ವಿಸ್ತರಿಸಿದರೆ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಬಸ್ ಸಂಚಾರ ಸ್ಥಗಿತಗೊಂಡರೆ ವಿದ್ಯಾರ್ಥಿಗಳೆಲ್ಲರೂ ಸೇರಿ ಹೋರಾಟ ನಡೆಸುತ್ತೇವೆ