ಚಿತ್ರದುರ್ಗ: ಬಸವೇಶ್ವರರ ಜಯಂತಿ ಅಂಗವಾಗಿ ನಗರದ ಮುರುಘಾ ಮಠದಲ್ಲಿ ಏ. 19ರಂದು ರಂಗೋಲಿ, ಶಿವಶರಣರ ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 9ಕ್ಕೆ ಮಠದ ಆವರಣದಲ್ಲಿ ರಂಗೋಲಿ ಸ್ಪರ್ಧೆ ನಡೆಯಲಿದ್ದು, ಭಾಗವಹಿಸುವವರು ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು. ರಂಗೋಲಿ ಪುಡಿ ಮತ್ತು ಬಣ್ಣವನ್ನು ಸ್ಪರ್ಧಿಸು ವವರೇ ತರಬೇಕು.

ಅಲ್ಲಮಪ್ರಭು ಸಂಶೋಧನಾ ಕೇಂದ್ರದಲ್ಲಿ ಬಸವಾದಿ ಶಿವಶರಣರ ವೇಷಭೂಷಣ ಸ್ಪರ್ಧೆ ನಡೆಯಲಿದ್ದು, ಶರಣರ ವೇಷಧಾರಿಗಳು ಆಯಾ ಶರಣರ ಜನಪ್ರಿಯ ವಚನಗಳನ್ನು ಪ್ರಸ್ತುತಪಡಿಸುತ್ತ ಪರಿಚಯಿಸಬಹುದು. ಯಾವುದೇ ಅನುಚಿತ ಸಂಭಾಷಣೆಗೆ ಅವಕಾಶವಿರುವುದಿಲ್ಲ. ಹೆಚ್ಚಿನ ಮಾಹಿತಿಗೆ ದೂ. ಸಂಖ್ಯೆ 94820 66565, 99028 52157 ಸಂಪರ್ಕಿಸ ಬಹುದೆಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-44-275844951

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.