ಚಿತ್ರದುರ್ಗ: ನಗರದ ಮುರುಘಾ ಮಠದ ಅಲ್ಲಮಪ್ರಭು ಸಂಶೋಧನಾ ಕೇಂದ್ರದಲ್ಲಿ ಮೇ 25ರಂದು ಸಂಜೆ 6.30ಕ್ಕೆ ಮಧುರಚೆನ್ನ ಏಕವ್ಯಕ್ತಿ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ.

ಗಣೇಶ ಅಮೀನಗಡ ರಚಿಸಿ, ನಿರ್ದೇಶಿಸಿದ ಈ ನಾಟಕವನ್ನು ಬಿ.ಆರ್. ಬನಸೋಡೆ ಗಾಯನದಲ್ಲಿ ಜಗದೇವ ಗಲಗಲಿ ಪ್ರಸ್ತುತಪಡಿಸಲಿದ್ದಾರೆ. ಹಿರಿಯ ಲೇಖಕ ಜಿ.ಎನ್. ಮಲ್ಲಿಕಾರ್ಜುನಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಕಳಸದ ಅಧ್ಯಕ್ಷತೆ ವಹಿಸಲಿದ್ದಾರೆ. ಸದಸ್ಯ ಬಸವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಅತಿಥಿಗಳಾಗಿ ಎಸ್ಜೆಎಂ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ. ಗುಡಸಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಶರಣ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ. ವೀರೇಶ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ. ಶಿವಸ್ವಾಮಿ ಭಾಗವಹಿಸಲಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-44-1934564397

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.