ಚಿತ್ರದುರ್ಗ: ನಗರದ ದೊಡ್ಡಪೇಟೆಯ ಮೈಸೂರು ಕೆಫೆ ಹೋಟೆಲ್ ಮಾಲೀಕರಾಗಿದ್ದ ವೇದವ್ಯಾಸ ಆಚಾರ್ಯ (77) (ಅಣ್ಣಾದೊರೈ) ಭಾನುವಾರ ನಿಧನರಾದರು.

ಇವರಿಗೆ ಪುತ್ರ, ಪುತ್ರಿ ಇದ್ದಾರೆ. ಮೈಸೂರು ಕೆಫೆ ಮಾಲೀಕರಾಗಿದ್ದ ಇವರು ಅಂದಾಜು 5 ದಶಕಕ್ಕೂ ಹೆಚ್ಚು ಕಾಲ ಹೋಟೆಲ್ ಉದ್ಯಮವನ್ನು ಯಶಸ್ವಿಯಾಗಿ ನಡೆಸಿದ್ದರು. ದೊಡ್ಡಪೇಟೆಯಲ್ಲಿ ಕನ್ನಡ ಬಳಗ ಸ್ಥಾಪಿಸಿ ಅನೇಕ ಕಾರ್ಯಕ್ರಮ ಆಯೋಜಿಸುತ್ತಿದ್ದರು.

ಹಿರಿಯ ಕವಿ ದ.ರಾ. ಬೇಂದ್ರೆ, ಜಿ.ಎಸ್. ಶಿವರುದ್ರಪ್ಪ ಮುಂತಾದವರನ್ನು ಕರೆಸಿದ್ದನ್ನು ಸ್ಥಳೀಯರು ಸ್ಮರಿಸುತ್ತಾರೆ. ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-44-1712440474

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.