ಚಿತ್ರದುರ್ಗ: ನಗರದಲ್ಲಿ ಏ. 12ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ನಗರದ ಸರಸ್ವತಿಪುರಂ, ಐಯುಡಿಪಿ ಬಡಾವಣೆ, ಜಿಲ್ಲಾ ಆಸ್ಪತ್ರೆ, ಜೋಗಿಮಟ್ಟಿ ರಸ್ತೆ, ಜಿಲ್ಲಾ ಪಂಚಾಯಿತಿ ಕಚೇರಿ, ಕರುವಿನ ಕಟ್ಟೆ ವೃತ್ತ, ಕಾಮನಬಾವಿ, ಕೋಟೆ, ಕಂದಾಯಗಿರಿ ನಗರ, ಕೆಎಚ್ಬಿ ಕಾಲೊನಿ, ಟೀಚರ್ಸ್ ಕಾಲೊನಿ, ಸ್ಟೇಡಿಯಂ ರಸ್ತೆ, ಜೋಗಿಮಟ್ಟಿ ರಸ್ತೆ, ಗಾಂಧಿ ನಗರ, ಬುದ್ಧ ನಗರ, ಪ್ರಶಾಂತ ನಗರ ಸೇರಿ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-44-1044375776

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.