ಚಿತ್ರದುರ್ಗದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದ ಆವರಣದಲ್ಲಿ ಅಂತಿಮ ಹಂತದ ಸಿದ್ಧತೆ ನಡೆಸಿದ ವಿದ್ಯಾರ್ಥಿನಿಯರು
ಬಾಲಕರ ಪದವಿಪೂರ್ವ ಕಾಲೇಜಿನ ಮುಖ್ಯ ಕಟ್ಟಡ ಶಿಥಿಲಗೊಂಡಿರುವುದು ಗಮನದಲ್ಲಿದೆ. ಕನ್ನಡ ಇಂಗ್ಲಿಷ್ ಭಾಷಾ ಪರೀಕ್ಷೆಗೆ ಅಧಿಕ ವಿದ್ಯಾರ್ಥಿಗಳಿರುವ ಕಾರಣ ಅನಿವಾರ್ಯವಾಗಿ ಕೊಠಡಿಗಳನ್ನು ಬಳಸಿಕೊಳ್ಳಲಾಗಿದೆ