ಕೂಡಲೇ ಡಿ.ಸಿ ಜೊತೆ ಮಾತನಾಡಿ ಎನ್‌ಒಸಿ ನೀಡುವಂತೆ ಸೂಚಿಸಲಾಗುವುದು. ರೈಲ್ವೆ ಕಾಮಗಾರಿಗೆ ಅನಾವಶ್ಯಕವಾಗಿ ತೊಂದರೆ ಮಾಡಿದರೆ ಸುಮ್ಮನಿರುವುದಿಲ್ಲ ವಿಳಂಬ ಮಾಡುತ್ತಿರುವವರ ವಿರುದ್ಧ ಕ್ರಮ ಜರುಗಿಸಲಾಗುವುದು
ಗೋವಿಂದ ಕಾರಜೋಳ, ಸಂಸದ
ರೈಲ್ವೆ ಕಾಮಗಾರಿಗೆ ಅಡ್ಡಿಯಾಗದಂತೆ ಆದಷ್ಟು ಬೇಗ ಎನ್‌ಒಸಿ ನೀಡುವಂತೆ ಸೂಚಿಸಲಾಗಿತ್ತು. ಏಕೆ ತಡವಾಗಿದೆ ಎಂಬ ಬಗ್ಗೆ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು
ಟಿ.ವೆಂಕಟೇಶ್, ಜಿಲ್ಲಾಧಿಕಾರಿ
ಹಳಿ ಅಳವಡಿಕೆಗೆ ಉಂಟಾಗಿರುವ ಅಡೆತಡೆ ಬಗೆಹರಿಸಿಕೊಡುವಂತೆ ಜಿಲ್ಲಾಧಿಕಾರಿ ಸಭೆಯಲ್ಲಿ ಮನವಿ ಮಾಡಲಾಗಿದೆ. ಗುತ್ತಿಗೆದಾರರು ಹಾಗೂ ಅಧಿಕಾರಿಗಳ ನಡುವೆ ಸಮನ್ವಯತೆಯಿಂದ ಕೆಲಸ ನಡೆಯಬೇಕು