ನಾಯಕನಹಟ್ಟಿ: ಹೋಬಳಿಯ ರೇಖಲಗೆರೆ ಗ್ರಾಮದ ಹೊರವಲಯದಲ್ಲಿ ಧೇನಾ ಭಗತ್ ಸೇವಾ ಟ್ರಸ್ಟ್ನಿಂದ ನಿರ್ಮಾಣವಾಗಿರುವ ಧೇನಾ ಭಗತ್ ಧ್ಯಾನ ಕೇಂದ್ರ ಮೇ. 11ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನೆಯಾಗಲಿದೆ.

ಮಂತ್ರಾಲಯದ ರಾಘವೇಂದ್ರಸ್ವಾಮಿ ಮಠದ ಸುಭುದೇಂದ್ರತೀರ್ಥ ಸ್ವಾಮೀಜಿ, ರಾಯದುರ್ಗ ರಾಜ ವಿದ್ಯಾಶ್ರಮದ ವಾಸುದೇವಾನಂದ ಸರಸ್ವತಿ ಸ್ವಾಮೀಜಿ, ರೇಖಲಗೆರೆ ರಾಜಯೋಗ ವಿದ್ಯಾಶ್ರಮದ ಧೇನಾ ಭಗತ್ ಗುರೂಜಿ ಸಾನ್ನಿಧ್ಯದಲ್ಲಿ ಉದ್ಘಾಟನೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮಗಳು ಜರುಗಲಿವೆ.

ಗಜೇಂದ್ರಗಡ ಕಾಲಜ್ಞಾನ ಮಠದ ಕಾಲಜ್ಞಾನ ಬ್ರಹ್ಮ ಸದ್ಗುರು ಶರಣಬಸವ ಮಹಾ ಸ್ವಾಮೀಜಿ, ಸಿದ್ದಾರೂಢ ಆಶ್ರಮದ ಆರೂಢ ಭಾರತಿ ಸ್ವಾಮೀಜಿ, ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಲಿಂಗಸೂರು ಮಾಂತಾಯ ಮಠದ ಸಿದ್ದಲಿಂಗ ಸ್ವಾಮೀಜಿ ಸೇರಿ ಹಲವು ಮಠಾಧೀಶರು ಸಾನ್ನಿಧ್ಯ ವಹಿಸಲಿದ್ದಾರೆ.

ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, ಉಪಸಭಾಪತಿ ರುದ್ರಪ್ಪ ಲಮಾಣಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಅರಣ್ಯ ಸಚಿವ ಈಶ್ವರ ಖಂಡ್ರೆ, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಸಂಸದ ಗೋವಿಂದ ಕಾರಜೋಳ, ಶಾಸಕ ಎನ್.ವೈ.ಗೋಪಾಲಕೃಷ್ಣ, ಶಾಸಕ ಟಿ. ರಘುಮೂರ್ತಿ ಭಾಗವಹಿಸಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.