ಮೊಳಕಾಲ್ಮುರು (ಚಿತ್ರದುರ್ಗ): ಬಸ್ ಹಾಗೂ ಕ್ರೂಸರ್ ಮಧ್ಯೆ ಮೊಳಕಾಲ್ಮೂರು ತಾಲೂಕಿನ ಬಿಜಿಕೆರೆ ಬಳಿ ಭಾನುವಾರ ಬೆಳಗಿನ ನಡೆದ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ರಾಯಚೂರು ಜಿಲ್ಲೆ ಲಿಂಗಸಗೂರು ತಾಲ್ಲೂಕಿನವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಬಳ್ಳಾರಿಗೆ ದಾಖಲಿಸಲಾಗಿದೆ.

ಬಸ್ ಬೆಂಗಳೂರಿನಿಂದ ಲಿಂಗಸುಗೂರಿಗೆ ಹೋಗುತಿತ್ತು. ಕ್ರೂಸರ್ ನಲ್ಲಿದ್ದ ಕಾರ್ಮಿಕರು ಚುನಾವಣೆಗೆ ಮತದಾನ ಮಾಡಲು ಗ್ರಾಮಗಳಿಗೆ ಬಂದಿದ್ದರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.