ಚಿತ್ರದುರ್ಗ: ನಗರದ ಎಸ್ಜೆಎಂ ತಾಂತ್ರಿಕ ವಿದ್ಯಾಲಯದಲ್ಲಿ ಏ. 28 ಮತ್ತು 29ರಂದು ಸ್ಫೂರ್ತಿ– 2026 ಕ್ರೀಡಾ ಮತ್ತು ಸಾಂಸ್ಕೃತಿಕ ಉತ್ಸವ ನಡೆಯಲಿದೆ.

28ರಂದು ಬೆಳಿಗ್ಗೆ 10.30ಕ್ಕೆ ಉತ್ಸವಕ್ಕೆ ಚಾಲನೆ ದೊರೆಯಲಿದ್ದು, ಸಾಂಪ್ರದಾಯಿಕ ಉಡುಗೆ– ತೊಡುಗೆಗಳಲ್ಲಿ ವಿದ್ಯಾರ್ಥಿಗಳು ಸಂಭ್ರಮಿಸಲಿದ್ದಾರೆ. ಸಂಜೆ 6ಕ್ಕೆ ಜಯದೇವ ವೇದಿಕೆಯಲ್ಲಿ ಮಿಸ್ಟರ್ ಆ್ಯಂಡ್ ಮಿಸ್ ಜೆಎಂಐಟಿ ಸ್ಪರ್ಧೆ ನಡೆಯಲಿದೆ.

29ರಂದು ಬೆಳಿಗ್ಗೆ 10.30ಕ್ಕೆ ಸಮೂಹ ನೃತ್ಯ ಪ್ರದರ್ಶನ, ಸಂಜೆ 6ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಅತಿಥಿಗಳಾಗಿ ಮೈಸೂರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಬಿ.ಎಸ್. ನಾಗೇಂದ್ರ ಪರಾಶರ್, ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ.ಕಳಸದ, ಸದಸ್ಯರಾದ ಬಸವಕುಮಾರ ಸ್ವಾಮೀಜಿ, ಪಿ.ಎಸ್.ಶಂಕರ್, ಎಸ್.ಎನ್.ಚಂದ್ರಶೇಖರ್, ಎಸ್ಜೆಎಂ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ.ಗುಡಸಿ ಭಾಗವಹಿಸಲಿದ್ದು, ಪ್ರಾಂಶುಪಾಲ ಪಿ.ಬಿ.ಭರತ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಸಂಚಾಲಕ ಟಿ.ವಿ.ಅರವಿಂದ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-44-1940327054

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.