ಚಿಕ್ಕಜಾಜೂರು: ಚಲಿಸುತ್ತಿದ್ದ ರೈಲಿನ ಎದುರು ಬಿದ್ದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆ ನಿವಾಸಿ ದೀಕ್ಷಿತ್ (38) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಸೋಮವಾರ ಮುಂಜಾನೆ ಚಲಿಸುತ್ತಿದ್ದ ರೈಲೊಂದರ ಮುಂದೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದಾವಣಗೆರೆ ನಿಲ್ದಾಣದ ವ್ಯವಸ್ಥಾಪಕರು ದೂರು ನೀಡಿದ್ದಾರೆ.

ಚಿಕ್ಕಜಾಜೂರು ರೈಲ್ವೆ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಹೋಗಿ ಪರಿಶೀಲಿಸಿ ಶವವನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಅದನ್ನು ಸಿಜಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಮೃತನ ಸಂಬಂಧಿಕರು ಸಂಜೆ ಚಿಕ್ಕಜಾಜೂರು ರೈಲ್ವೆ ಪೊಲೀಸ್ ಉಪಠಾಣೆಗೆ ಬಂದು ಮಾಹಿತಿ ಒದಗಿಸಿ ದ್ದಾರೆ. ಈ ಸಂಬಂಧ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-44-943182685

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.